ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ
Healthy Women, Empowered Families Campaign
ಆಲಮಟ್ಟಿ 22: ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದಲ್ಲಿ ವಿದ್ಯಾರ್ಥಿನಿಯರಿಗೆ ಆರೋಗ್ಯ ಪರಿಕರಗಳನ್ನು ನೀಡಿ ಅಭಿಯಾನ ಮಹತ್ವದ ಕರಪತ್ರಗಳನ್ನು ಹಂಚಿ ಪ್ರದರ್ಶಿಸಿಲಾಯಿತು.ಈ ವೇಳೆ ವೈದ್ಯರು, ಉಪನ್ಯಾಸಕರು ಉಪಸ್ಥಿತರಿದ್ದರು.
ಆಲಮಟ್ಟಿ ಎಂ ಎಚ್ ಎಂ ಪದವಿ ಹಾಗೂ ಪಪೂ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿನಿಯರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 