ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ
ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗಬಹುದಾಗಿದ್ದು, ಇದು ಈ ಋತುವಿನ ಮೊದಲ ಚಂಡಮಾರುತವಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಇನ್ನು ಭಾನುವಾರ ಚಿಕ್ಕಮಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊಪ್ಪ, ಎನ್.ಆರ್.ಪುರ, ಶೃಂಗೇರಿಯಲ್ಲಿ ಭಾರಿ ಮಳೆಯಾಗಿದೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 