ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ: ಸಂಕೇಶ್ವರದಲ್ಲಿ ಏರುತ್ತಿರುವ ಹಿರಣ್ಯಕೇಶಿ ನದಿಯ ನೀರಿನ ಮಟ್ಟ
Heavy rains in Western Ghats: Water level of Hiranyakeshi river rising in Sankeshwar
ಸಂಕೇಶ್ವರ 24: ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರವಾಗಿ ಮಳೆ ಬೀಳುತ್ತಿರುವ ಹಿನ್ನಲೆಯಲ್ಲಿ ಸಂಕೇಶ್ವರ ಪಟ್ಟಣದಲ್ಲಿ ಹಾಯ್ದು ಹೋಗುವ ಹಿರಣ್ಯಕೇಶಿ ನದಿಯ ನೀರಿನ ಮಟ್ಟ ಹೆಚ್ಚುತ್ತಿದೆ. ಸಂಭಾವ್ಯ ಸಮಸ್ಯೆಗಳನ್ನು ಎದುರಿಸಲು ಇಂದು ಹುಕ್ಕೇರಿ ತಹಶೀಲ್ದಾರ ಮಂಜುಳಾ ನಾಯಿಕ, ಉಪ-ತಹಶೀಲ್ದಾರ ಕೆ.ಎ.ಪಾಟೀಲ ಹಾಗೂ ಸಂಕೇಶ್ವರ ಪುರಸಭೆಯ ಮುಖ್ಯಾಧಿಕಾರಿ ಪ್ರಕಾಶ ಮಠದ ಹಾಗೂ ಸಂಕೇಶ್ವರ ಪುರಸಭೆಯ ಸಿಬ್ಬಂದಿ ಇಂದು ಹಿರಣ್ಯಕೇಶಿ ನದಿಯ ಇಕ್ಕೆಲಗಳಿಗೆ ಸಂಚರಿಸಿ ನದಿಯ ನೀರಿನ ಪ್ರಮಾಣವನ್ನು ವೀಕ್ಷಿಸಿದರು.
ಜನರು ನದಿಯ ಕಡೆಗೆ ಹೋಗದಿರುವಂತೆ ಮಾಡಲು ಸೂಕ್ತ ಬಂದೋಬಸ್ತ ಮಾಡಲು ನಿರ್ಧರಿಸಲಾಯಿತು. ಒಂದು ವೇಳೆ ನೀರು ಹೆಚ್ಚು ಬಂದರೆ ಪಟ್ಟಣದ ಮಠ ಗಲ್ಲಿ, ನದಿ ಗಲ್ಲಿಗಳಲ್ಲಿನ ಜನರನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಲು ಸೂಕ್ತ ಸಿದ್ಧತೆ ಮಾಡಿಕೊಳ್ಳಲು ನಿರ್ಧರಿಸಲಾಯಿತು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 