ಸಮುದ್ರದಲ್ಲಿ ಹೆಲಿಕಾಪ್ಟರ್ ಪತನ, ಎಲ್ಲ 7 ಜನರ ರಕ್ಷಣೆ
Helicopter crashes into sea, all 7 people rescued
ಅಂಡಮಾನ್: ಉತ್ತರ ಹಾಗೂ ಮಧ್ಯ ಅಂಡಮಾನ್ ಜಿಲ್ಲೆಯ ರಂಗತ್ನಿಂದ ಹಾರಾಟ ನಡೆಸಿದ್ದ ಹೆಲಿಕಾಪ್ಟರ್ಮೊಂದು ಸಮುದ್ರದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಪೈಲಟ್ ಸೇರಿದಂತೆ ಎಲ್ಲ ಏಳು ಮಂದಿಯನ್ನು ರಕ್ಷಿಸಲಾಗಿದೆ. ಇಂದು ಬೆಳಿಗ್ಗೆ 9.30ರ ಸುಮಾರಿಗೆ ಅಪಘಾತ ಸಂಭ"ಸಿದೆ. ಹೆಲಿಕಾಪ್ಟರ್ ನಿಗದಿಯಂತೆ ಮಾಯಾಬಂದರ್ನಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ಇದಕ್ಕೂ ಮುನ್ನ ಅವಘಡ ಸಂಭ"ಸಿದೆ. ಹೆಲಿಕಾಪ್ಟರ್ನಲ್ಲಿ ಐವರು ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿ ಇದ್ದರು. ಅವರೆಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಿಗ್ಗೆ 9.30ರ ಹೊತ್ತಿಗೆ ಹೆಲಿಕಾಪ್ಟರ್ ಸಮುದ್ರಕ್ಕೆ ಅಪ್ಪಳಿಸಿತು. ಪ್ರಾಥ"ುಕ ತನಿಖೆಯಲ್ಲಿ ತಾಂತ್ರಿಕ ದೋಷ ಇರುವುದು ಗೊತ್ತಾಗಿದೆ. ಪೈಲಟ್ ಸಮುದ್ರದಲ್ಲಿ ಕ್ರ್ಯಾಶ್ ಲ್ಯಾಂಡಿಂಗ್ ಮಾಡಿರಬಹುದು ಎಂದು ನಾಗರಿಕ "ಮಾನಯಾನ ಅಧಿಕಾರಿ ತಿಳಿಸಿದ್ದಾರೆ. ಪೋರ್ಟ್ ಬ್ಲೇರಿ್ನಂದ ಪರ್ಯಾಯ ಹೆಲಿಕಾಪ್ಟರ್ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ರಕ್ಷಣಾ ತಂಡ, ಪೊಲೀಸರು, ಕೋಸ್ಟ್ ಗಾರ್ಡ್ ತ್ವರಿತವಾಗಿ ಕಾರ್ಯಾಚರಣೆಯ ಮೂಲಕ ಏಳು ಮಂದಿಯನ್ನು ರಕ್ಷಿಸಿದೆ ಎಂದು ಉತ್ತರ ಹಾಗೂ ಮಧ್ಯ ಅಂಡಮಾನ್ ಉಪ ಆಯುಕ್ತ ಸುಶಾಂತ್ ಪಾಧ ಮಾ"ತಿ ನೀಡಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 