ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
Hemaraddi Mallamma Jayanti: Floral tributes paid by the district administration
ಕೊಪ್ಪಳ 10: ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶಿವಶರಣೆ ಮಹಾಸಾದಿಹೇಮರೆಡ್ಡಿ ಮಲ್ಲಮ್ಮಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು.
ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅವರು ಶಿವಶರಣೆ ಮಹಾಸಾದಿಹೇಮರಡ್ಡಿ ಮಲ್ಲಮ್ಮ ನವರ ಭಾವಚಿತ್ರಕ್ಕೆ ಪುಷ್ಾರೆ್ಪಣ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಸಿಬ್ಬಂದಿ ಮುತ್ತಣ್ಣ ಚಲವಾದಿ, ಪೋಲಿಸ್ ಇಲಾಖೆಯ ಎ.ಎಸ್.ಐ ಸುರೇಶ್ ಕೆ.ಹೆಚ್ ಹಾಗೂ ಸಮಾಜದ ಮುಖಂಡರಾದ ವೀರುಪಣ್ಣ ನವೋದಯ ಕೊಪ್ಪಳ, ಬಿ.ಶರಣಪ್ಪ ವಕೀಲರು, ಶಿವರಡ್ಡಿ ಹೆಚ್.ಬಿ, ಶಂಕರಗೌಡ ಹಿರೇಗೌಡರ್, ಹನುಮರಡ್ಡಿ ಹಂಚಿನಕಟ್ಟಿ, ಸಿದ್ದರೆಡ್ಡಿ ಕೆಂಚರಡ್ಡಿ, ಚಂದ್ರಶೇಖರಗೌಡ ಪಾಟೀಲ್, ಸಂಧ್ಯಾ ಮದೀನೂರ ವಕೀಲರು, ಬಸವರಡ್ಡಿ ಮದೀನೂರ, ದೇವರಡ್ಡಿ ಹಳ್ಳಿಕೇರಿ, ಪ್ರಕಾಶ್ ರಡ್ಡಿ, ಹೇಮರಡ್ಡಿ ಕೆಂಚರೆಡ್ಡಿ, ನಾಗರಾಜ ಸುನಗ, ಸೇರಿದಂತೆ ಇನ್ನೂ ಹಲವರು ಮತ್ತು ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 