ಹೆಪಟೈಟಿಸ್ ಬಿ ಚುಚ್ಚುಮದ್ದು ನೀಡುವ ಕಾರ್ಯಕ್ರಮಕ್ಕೆ ಚಾಲನೆ
Hepatitis B vaccination program launched
ಹೆಪಟೈಟಿಸ್ ಬಿ ಚುಚ್ಚುಮದ್ದು ನೀಡುವ ಕಾರ್ಯಕ್ರಮಕ್ಕೆ ಚಾಲನೆ
ಸವಣೂರ 01: ನಗರದ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಪಟೈಟಿಸ್ ಬಿ ದಿನವನ್ನು ಆಚರಣೆ ಮಾಡಲಾಥಿಣಣ.ಆರೋಗ್ಯ ಇಲಾಖೆಯು ತಾಲೂಕಾ ಆರೋಗ್ಯಧಿಕಾರಿಗಳಾದ ಡಾ. ಚಂದ್ರಕಲಾ ಜೆ. ಅವರು ಮುಖ್ಯ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಎಸ್ ವಾಯ್ ಹಿರೇಗೌಡರ ಅವರಿಗೆ ಹೆಪಟೈಟಿಸ್ ಬಿ ಚುಚ್ಚುಮದ್ದು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಡಾ. ಎಸ್ ವಾಯ್ ಹಿರೇಗೌಡರ ಅವರು ಮಾತನಾಡಿ 2023ರ ವೇಳೆಗೆ ಹೆಪಟೈಟಿಸ್ ಮುಕ್ತ ದೇಶವನ್ನಾಗಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ ಕರ್ತವ್ಯ ನಿರ್ವಹಿಸಬೇಕು, ಆರೋಗ್ಯ ಕಾರ್ಯಕರ್ತೆಯರು ತಪ್ಪದೆ ಲಸಿಕೆ ಪಡಿಯಬೇಕು ಎಂದು ತಿಳಿಸಿದರು.ಆಸ್ಪತ್ರೆಯ ಸಿಬ್ಬಂದಿಗಳಾದ ಕಚೇರಿ ಅಧೀಕ್ಷಕರು ಸುಷ್ಮಾ ನೀರಲಗಿ, ನಾರಾಯಣ ದಾಯಿಪಲ್ಲೆ,ನಾಗರಾಜ್ ಹಾವೇರಿ,ಹಿರಿಯ ಚಿಕಿತ್ಸಾ ಮೇಲ್ವಿಚಾರಕರು ಪ್ರಭು ಕಟ್ಟಿ, ಶುಶ್ರೂಷಾಧಿಕಾರಿಗಳಾದ ಅನಿತಾ ಬೆಳವಲಕೊಪ್ಪ, ಸಮೀನಾ,ಮಾಲಿ, ಯಲ್ಲಮ್ಮ ನವಲಿ, ಫಾರ್ಮಸಿ ಅಧಿಕಾರಿಗಳಾದ ರಾಮಕೃಷ್ಣ ಘಾಟಗೆ, ಶಾಂತವೀರೇಶ ಯಳಮಲಿ, ಆಪ್ತ ಸಮಾಲೋಚಕ ಜಿಲಾನಿ ನವಲಗುಂದ,ಮಹಾಂತೇಶ ಹೊಳೆಮ್ಮನವರ, ಮಂಜುನಾಥ ಸವಣೂರ ಆಶಾ ಕಾರ್ಯಕರ್ತರು ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 