ವಿದ್ಯುತ್ ತಗುಲಿ ಹೆಸ್ಕಾಂ ಸಿಬ್ಬಂದಿ ಸಾವು
Hescom staff dies due to electrocution
ಯರಗಟ್ಟಿ 08: ವಿದ್ಯುತ್ ತಗುಲಿ ಹೆಸ್ಕಾಂ ಸಿಬ್ಬಂದಿ ಸಾವು. ಮೂರು ಗಂಟೆಯಿಂದ ಜೋತಾಡುತ್ತಿರುವ ಹೆಸ್ಕಾಂ ಸಿಬ್ಬಂದಿ ಮೃತದೇಹ ಹತ್ತಿರಕ್ಕೆ ಬರದ ಅಧಿಕಾರಿಗಳು. ಸಮೀಪದ ಮುಗಳಿಹಾಳ ಗ್ರಾಮದಲ್ಲಿ ನಡೆದ ಘಟನೆ.
ಸಾವನ್ನಪ್ಪಿದ ಹೆಸ್ಕಾಂ ಸಿಬ್ಬಂದಿ ಮಾರುತಿ ಅವಲಿ(25) ಬಗರನಾಳ ಗ್ರಾಮದವರು. ಮುಗಳಿಹಾಳ ಗ್ರಾಮದಲ್ಲಿ ವಿದ್ಯುತ್ ಕಂಬದ ಮೇಲೆ ಹತ್ತಿ ಕೆಲಸ ಮಾಡುವಾಗ ಏಕಾಏಕಿ ವಿದ್ಯುತ್ ತಗುಲಿ ಈ ಘಟನೆ ನಡೆದಿದೆ.
3 ಗಂಟೆಯಿಂದ ಮೃತದೇಹ ವಿದ್ಯುತ್ ಕಂಬದ ಮೇಲೆ ನೇತಾಡುತ್ತಿದ್ದರು ಸನಿಹಕ್ಕೆ ಬರದ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಮುಗಳಿಹಾಳ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
.jpg)
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 