ಕೊಯಿಲಾರಗಟ್ಟಿ ಶಾಲೆಯಲ್ಲಿ ಹೈ.ಕ.ವಿಮೋಚನಾ ದಿನಾಚರಣೆ
High School Liberation Day Celebration at Koilaragatti School
ಹೂವಿನಹಡಗಲಿ 17: ತಾಲೂಕಿನ ಕೊಯಿಲಾರಗಟ್ಟಿ ಗ್ರಾಮದ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಹೈ.ಕ.ವಿಮೋಚನಾ ದಿನಾಚರಣೆಯನ್ನು ಆಚರಿಸಲಾಯಿತು.ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ವಿ.ರೇಣುಕಾ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪ್ರಭಾರಿ ಮುಖ್ಯ ಗುರುಗಳಾದ ಎನ್.ಡಿ.ರೇಖಾ, ಸಹ ಶಿಕ್ಷಕಿಯರಾದ ಶಿಲ್ಪಾ ಕಲಕೇರಿ, ಅನ್ನಪೂರ್ಣ ಎನ್.ಸಿ. ರೇಣುಕಾ ಪಾಟೀಲ ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 