ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಯಿಸಬೇಕು: ರಜಪೂತ
Hindu should be written in the religion column: Rajput
ವಿಜಯಪುರ 23: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದು, ಕ್ಷತ್ರೀಯ ಸಮಾಜ ಬಾಂಧವರು ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಯಿಸಬೇಕು ಎಂದು ವಿಜಯಪುರ ಜಿಲ್ಲಾ ಕ್ಷತ್ರೀಯ ಒಕ್ಕೂಟದ ಜಿಲ್ಲಾಧ್ಯಕ್ಷ ಪರಶುರಾಮಸಿಂಗ್ ರಜಪೂತ ಒತ್ತಾಯಿಸಿದ್ದಾರೆ.
ಕ್ಷತ್ರಿಯ ಸಮುದಾಯಗಳೆಲ್ಲರೂ ಧರ್ಮ ಕಾಲಂ ನಲ್ಲಿ ಹಿಂದೂ ಎಂದು, ಜಾತಿ ಕಾಲಂಗಳಲ್ಲಿ ಮರಾಠ, ಕಲಾಲ, ರಜಪೂತ ಬಾವುಸರ್ ಎಂದು ತಮ್ಮ ಸಮುದಾಯಗಳ ಹೆಸರುಗಳನ್ನು ಬರೆಯಿಸಬೇಕು ಎಂದು ಅವರು ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 