ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಸ್ಥಗಿತ
Hiranyakeshi Sugar Factory Suspends Operations
ಸಂಕೇಶ್ವರ 04: ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಗೆ ಬೀಗ.ಹುಕ್ಕೇರಿ. ತಾಲೂಕಿನ ಸಂಕೇಶ್ವರ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘಿಸ ಹಿನ್ನಲೆಯಲ್ಲಿ ಜಿಲ್ಲಾಡಳಿತ ಕಾರ್ಖಾನೆಗೆ ಬೀಗ ಜಡಿದ ಘಟನೆ ಜರುಗಿದೆ.ಪರಿಸರದ ನಿಯಮಗಳನ್ನು ಪಾಲಿಸದೇ ಇರುವದರಿಂದ ಕರ್ನಾಟಕ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರು ರವರ ಆದೇಶ ಅನುಸಾರ ಬೆಳಗಾವಿ ಜಿಲ್ಲಾಧಿಕಾರಿ ಯವರ ಆದೇಶದಂತೆ ಕಾರ್ಖಾನೆಯ ಮ್ಯಾನೇಜಿಂಗ್ ಡೈರೆಕ್ಟರ್ ಮಾಧವಸ್ವಾಮಿ ಇವರ ಸಮ್ಮುಖದಲ್ಲಿ ಹುಕ್ಕೇರಿ ತಹಸಿಲ್ದಾರ ಬಲರಾಮ ಕಟ್ಟಿಮನಿ ರವರ ನೇತೃತ್ವದಲ್ಲಿ ಪರಿಸರ ನಿಯಂತ್ರಣ ಅಧಿಕಾರಿಗಳಾದ ಕೆ.ಎಸ್ ಪೂರ್ಣಿಮಾ , ಹನುಮಂತಪ್ಪ ಎಚ್. ಹೆಸ್ಕಾಂ ಇಂಜನಿಯರ ಪ್ರವೀಣಕುಮಾರ್ ಚಿಕಡೆ , ಹುಕ್ಕೇರಿ ಪೋಲಿಸ್ ಇನ್ಸ್ಪೆಕ್ಟರ್ ಶಿವಶಂಕರ ಗಣಾಚಾರಿ , ಸಂಕೇಶ್ವರ ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಮಠದ, ಘಟಪ್ರಭಾ ನೀರಾವರಿ ಅಧಿಕಾರಿ ಎನ. ವಿ ಮೂಡಲಗಿ ಇತರ ಅಧಿಕಾರಿಗಳ ಸಮ್ಮುಖದಲ್ಲಿ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿನ ಸಕ್ಕರೆ ಉತ್ಪಾದನೆ ಘಟಕ, ಕೋಜನ್ (ಸಹ ವಿದ್ಯುತ್ತು), ಡಿಸ್ಟಲರಿ ಉತ್ಪಾದನಾ ಘಟಕಗಳ ಕಂಟ್ರೋಲ್ ಪ್ಯಾನೆಲ್ ಗಳನ್ನು ಸೀಜ್ ಮಾಡಿದರು.
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ 