ಹಿರೇಕುಂಬಿ ದರ್ಗಾ ವಾರ್ಷಿಕ ಮಹೋತ್ಸವ ಸೆ.22, 23
Hirekumbi Dargah Annual Festival on September 22 and 23
ಸವದತ್ತಿ ಸೆ.21: ತಾಲೂಕಿನ ಐತಿಹಾಸಿಕ ಪ್ರಸಿದ್ಧ ಹಿರೇಕುಂಬಿ ಗ್ರಾಮದಲ್ಲಿರುವ ಸರ್ವಧರ್ಮೀಯರ ಸಮನ್ವಯದ ಪ್ರತೀಕವಾದ ಹಜರತ್ ಸಯ್ಯಿದ ಮಗದುಮ್ ಶಾ ಹುಸೇನಿ ಅವರ ವಾರ್ಷಿಕ ಮಹೋತ್ಸವ ಹಾಗೂ ಉರುಸ್ ಕಾರ್ಯಕ್ರಮಗಳು ಸೆ.22 ಮತ್ತು 23ರಂದು ವಿಜೃಂಭಣೆಯಿಂದ ನಡೆಯಲಿವೆ.
ಸೆ.22ರಂದು ಸಂಜೆ ಸಡಗರದಿಂದ ಗಂಧ ಸಮರೆ್ಣ ಹಾಗೂ ನೈರಳ ಕಾರ್ಯಕ್ರಮ ನಡೆಯಲಿದೆ. ಸೆ.23ರಂದು ಮುಖ್ಯ ಉರುಸ್ ಮಹೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಸುತ್ತಮುತ್ತಲಿನ ಗ್ರಾಮಗಳು ಹಾಗೂ ವಿವಿಧ ಪ್ರದೇಶಗಳಿಂದ ಆಗಮಿಸುವ ಭಕ್ತರು ದರ್ಗಾಕ್ಕೆ ಹೂವಿನ ಚಾದರ್ ಸಮರ್ಿಸಲಿದ್ದಾರೆ.
ಉರುಸ್ಗೆ ಆಗಮಿಸುವ ಸಾರ್ವಜನಿಕರು ಹಾಗೂ ಭಕ್ತರಿಗೆ ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದು ಸ್ಥಳೀಯ ದರ್ಗಾ ಸಮಿತಿ ಹಾಗೂ ಧರ್ಮಗುರುಗಳು ತಿಳಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದರ್ಗಾದ ದರ್ಶನ ಪಡೆದು ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 