ಹಿರೇಮಠ ಸಿದ್ಧಲಿಂಗಮ್ಮ ಗಿರಿಜಯ್ಯ ಅವರಿಗೆ ಪಿ.ಹೆಚ್.ಡಿ. ಪದವಿ ಪ್ರಧಾನ
Hiremath Siddalingamma Girijayya awarded Ph.D. degree
ಧಾರವಾಡ ಜೂ.17: ಹಂಪಿ ಕನ್ನಡ ವಿಶ್ವವಿದ್ಯಾಲಯದಕನ್ನಡ ಅಧ್ಯಯನ ವಿಭಾಗದಲ್ಲಿ ಪ್ರೊ. ಡಾ. ಬಿ.ಜಿ. ಬಿರಾದಾರ ಅವರ ಮಾರ್ಗದರ್ಶನದಲ್ಲಿ ಉತ್ತರ ಕರ್ನಾಟಕದ ಲೇಖಕಿಯರ ಸಂಘ : ಮಹಿಳಾ ಪ್ರಶ್ನೆಗಳನ್ನು ಕುರಿತ ಚಟುವಟಿಕೆಗಳು ಎಂಬ ವಿಷಯದ ಕುರಿತು ಸಂಶೋಧನೆ ಕೈಗೊಂಡಿದ್ದ ಹಿರೇಮಠ ಸಿದ್ಧಲಿಂಗಮ್ಮ ಗಿರಿಜಯ್ಯ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಪ್ರಧಾನ ಮಾಡಿದೆ.
ಜನತಾ ಶಿಕ್ಷಣ ಸಮಿತಿಯ ಕಾರ‌್ಯದರ್ಶಿಗಳಾದ ಡಾ. ಅಜಿತಪ್ರಸಾದ ಅವರು ಹಾಗೂ ಜೆ.ಎಸ್.ಎಸ್. ಡಾ. ಡಿ.ವೀರೇಂದ್ರ ಹೆಗ್ಗಡೆ ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿಯಾದ ಡಾ. ಜಿನದತ್ತ ಅ. ಹಡಗಲಿ ಅವರು ಅಭಿನಂದಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 