ಹಿಟ್ನಾಳ ಜಿಲ್ಲಾ ಆಸ್ಪತ್ರೆ ಭೇಟಿ: ರೋಗಿಗಳ ವಿಚಾರಣೆ
Hitnal Visit to District Hospital: Questioning of patients
ಕೊಪ್ಪಳ 28: ಮಾನ್ಯ ಸಂಸದರಾದ ರಾಜಶೇಖರ ಹಿಟ್ನಾಳ ರವರು ಜಿಲ್ಲಾ ಆಸ್ಪತ್ರೆ ಕೊಪ್ಪಳ ಬೇಟಿ ನೀಡಿ, ಆಸ್ಪತ್ರೆಯ ಕುಂದುಕೊರತೆಗಳ ಬಗ್ಗೆ, ಸ್ವಚ್ಛತೆ ಬಗ್ಗೆ, ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಿದರು ಪ್ರತಿ ವಾರ್ಡಗಳಿಗೆ, ವೈದ್ಯರ ಕೊಠಡಿಗಳಿಗೆ, ರೋಗಿಗಳನ್ನು ಬೇಟಿ ನೀಡಿ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆಯೇ ಎಂಬುದರ ಬಗ್ಗೆ ವಿಚಾರಣೆ ಮಾಡಿದರು.
ಈ ಸಂದರ್ಭದಲ್ಲಿ ಮೆಡಿಕಲ್ ಕಾಲೇಜು ನಿರ್ದೇಶಕರಾದ ವಿಜಯಾನಂದ ಇಟಗಿ, ಬಿ.ಕಲ್ಲೇಶ, ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಮೆಡಿಕಲ್ ಕಾಲೇಜು ನಾಮ ನಿರ್ದೇಶನ ಸದಸ್ಯರಾದ ಸಲೀಂ ಅಳವಂಡಿ, ಜಿಲ್ಲಾ ಆಸ್ಪತ್ರೆ ಎಲ್ಲಾ ವಿಭಾಗದ ವೈದ್ಯಾಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 