ಹಾಕಿ ಮಾಂತ್ರಿಕ ಧ್ಯಾನ ಚಂದರ ಜನ್ಮದಿನಾಚರಣೆ
Hockey wizard Dhyan Chand's birthday celebration
ತಾಳಿಕೋಟಿ 30: ಪಟ್ಟಣದ ಶ್ರೀ ಎಸ್.ಎಸ್.ವಿದ್ಯಾಸಂಸ್ಥೆಯಲ್ಲಿ ಹಾಕಿ ಮಾಂತ್ರಿಕ ಧ್ಯಾನಚಂದರ ಜನ್ಮದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಧ್ಯಾನಚಂದರ ಭಾವಚಿತ್ರಕ್ಕೆ ಸಂಸ್ಥೆಯ ಆಡಳಿತಾಧಿಕಾರಿ ರವಿ ಪಾಟೀಲರು ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಎಮ.ಎಸ್.ರಾಯಗೊಂಡ ಮಾತನಾಡಿ ಧ್ಯಾನಚಂದರು ಹಾಕಿ ಮಾಂತ್ರಿಕರಾಗಲು ಅವರು ಚಂದ್ರನ ಬೆಳದಿಂಗಳಲ್ಲಿ ಪ್ರತಿದಿನ ಪರಿಶ್ರಮದಿಂದ ಆಡುತ್ತಿದ್ದರು ಅದಕ್ಕಾಗಿ ಅವರಿಗೆ ಧ್ಯಾನಸಿಂಗ ಬದಲಾಗಿ ಧ್ಯಾನಚಂದ ಎಂಬ ಹೆಸರಿನಿಂದ ಕರೆಯುವರು ಎಂದು ತಿಳಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಆಡಳಿತಾಧಿಕಾರಿ ರವಿ.ಪಾಟೀಲ,ಶ್ರೀ ಎಚ್.ಪಾಟೀಲ ದೈಹಿಕ ಶಿಕ್ಷಣ ಮಾಹಾವಿದ್ಯಾಲಯದ ಪ್ರಾಚಾರ್ಯರಾದ ಶಿವಕುಮಾರ ನಾಯಕ, ಎಚ್.ಪಾಟೀಲ ಪ.ಪೂ.ಕಾಲೇಜಿನ ಪ್ರಾಚಾರ್ಯ ಎಸ್.ಬಿ.ಮಂಗ್ಯಾಳ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಅಶೋಕ ಕಟ್ಟಿ, ಮುಖ್ಯ ಗುರುಗಳಾದ ಜೆ.ಎಮ್.ಕೊಣ್ಣೂರ,ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕರುಗಳಾದ ಶರಣು ಬಿರಾದಾರ,ಸಾಬಣ್ಣ ಮೇಟಿ,ಸಿದ್ದುಮಠ ಎಮ್.ಎಸ್.ರಾಯಗೊಂಡ ಹಾಗೂ ಎಸ್.ಎಸ್.ವಿದ್ಯಾಸಂಸ್ಥೆಯ ಸಿಬ್ಬಂದಿಗಳಾದ ಬಿ.ಆಯ್.ಹಿರೇಹೊಳಿ, ಎಸ್.ಸಿ.ಗುಡಗುಂಟಿ,ಯು.ಎಚ್.ಗಟನೂರ, ಎಮ್.ಎಸ್.ಬಿರಾದಾರ, ಎಸ್.ಎಸ್.ಪಾಟೀಲ,ಶ್ರೀಮತಿ ಪಿ.ಎಚ್.ನಡಹಳ್ಳಿ,ಶ್ರೀಮತಿ ಎ.ಸಿ.ಗುಮಶೆಟ್ಟಿ, ಕವಿತಾ ಗಚ್ಚಿನಮಠ.ಶ್ರೀಮತಿ ಎಸ್.ಬಿ.ಕೊಣ್ಣೂರ, ಬಸವರಾಜ ಮಡಿವಾಳರ ಉಪಾಧ್ಯಕ್ಷರು ಉಪನ್ಯಾಸಕ ಎಮ್.ಬಿ.ವಾಲೀಕಾರ ನಿರೂಪಿಸಿ ವಂದಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 