ಹಾಕಿ ಮಾಂತ್ರಿಕ ಮೇಜರ್ ಧ್ಯಾನ ಚಂದ್ ಜನ್ಮ ದಿನಾಚರಣೆ
Hockey wizard Major Dhyan Chand's birthday celebration- Talikoti news
ತಾಳಿಕೋಟಿ: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶುಕ್ರವಾರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಶ್ರೇಷ್ಠ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ, ಮುಖ್ಯಗುರುಗಳಾದ ಸಂತೋಷ ಪವಾರ, ರಾಜು ಜವಳಗೇರಿ,ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ,ಶಾಂತಗೌಡ ಬಿರಾದಾರ, ಭೀಮನಗೌಡ ಸಾಸನೂರ,ರಸೂಲಸಾ ತುರ್ಕನಗೇರಿ, ರವಿಕುಮಾರ ಮಲ್ಲಾಬಾದಿ,ಬಸವರಾಜ ಸವದತ್ತಿ ,ಸಿದ್ದನಗೌಡ ಮೂದನೂರು, ಸಂಗಮೇಶ ಬಿರಾದಾರ, ಶರಣಗೌಡ ಕಾಚಾಪುರ,ಸಂಜೀವಕುಮಾರ ರಾಠೋಡ. ಸವಿತಾ ಅಸ್ಕಿ,ರೂಪಾ ಪಾಟೀಲ,ಶಿವಲೀಲಾ ಚುಂಚನೂರ,ದೇವಿಂದ್ರ ಗುಳೆದ,ಅನಿತಾ ಚೌದ್ರಿ, ಸಂಗೀತಾ ಬಿರಾದಾರ, ಶಿವಕುಮಾರ ಕುಂಬಾರ, ಮೇಘಾ ಪಾಟೀಲ, ರಾಜಬಿ ಬಿದರಿ, ಶೃತಿ ಚೌದ್ರಿ,ತನುಶ್ರೀ ಮಹೇಂದ್ರಕರ್, ಮಾರುತಿ ಕಾರ್ಬಾರಿ, ದೇವರಾಜ್ ದೇಸಾಯಿ, ನಾಗರತ್ನ ಮೈಲೇಶ್ವರ,ಬೋರಮ್ಮ ಉಕ್ಕಲಿ,ಜ್ಯೋತಿ ಪೊಲೀಸಪಾಟೀಲ, ಶೃತಿ ಚೌದ್ರಿ,ರವಿಕುಮಾರ ಅನದಿನ್ನಿ, ಜಯಶ್ರೀ ಹದಿಮೂರ,ಜಯರಾಭಿ ಮುಲ್ಲಾ, ಅಶ್ವಿನಿ ಪವಾರ, ಪ್ರತಿಭಾ ಗುಬ್ಬೇವಾಡ,ಸುಮಾ ಹಿರೇಮಠ, ಗುರುದೇವಿ ಮಡಿವಾಳರ,ಹೀನಾಕೌಸರ ಸನದಿ, ಶಂಕ್ರಮ್ಮ ಕಿರ್ದಳ್ಳಿ,ಸರ್ವ ಗುರು ಬಳಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 