22ರಿಂದ ಹೊಳಲಮ್ಮದೇವಿ ನವರಾತ್ರಿ ಉತ್ಸವ ಪ್ರಾರಂಭ
Holalammadevi Navratri festival begins from 22nd
ಶಿರಹಟ್ಟಿ 19 : ಶಿರಹಟ್ಟಿ ತಾಲೂಕಿನ ಶ್ರೀಮಂತಗಡದ ಆದಿಶಕ್ತಿ ಹೊಳಲಮ್ಮದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವನ್ನು ದಿ. 22-9-2025 ಸೋಮವಾರದಿಂದ 2-10-2025 ಗುರುವಾರದವರೆಗೆ ಸಾಯಂಕಾಲ 7 ಗಂಟೆಯಿಂದ 9 ಗಂಟೆಯವರೆಗೆ ಶ್ರೀ ಹೊಳಲಮ್ಮದೇವಿ ಪಾರಾಯಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು.
ಪುರಾಣ ಪ್ರವಚನವನ್ನು ಗುಲಬುರ್ಗಾ ಜಿಲ್ಲೆಯ ಆಳಂದ ತಾಲೂಕಿನ ದೋತರಗಾಂವದ ಮನಿಪ್ರ ಕೊರಣೇಶ್ವರ ಮಹಾಸ್ವಾಮಿಜಿಗಳು ಮತ್ತು ಪಠಣವನ್ನು ಪ್ರಕಾಶ ಶಿವಬಸಪ್ಪ ಮೇಟಿಯವರಿಂದ ಹಾಗೂ ಹಾರ್ಮೋನಿಯಂ ವಿಠೋಬ ಕಾಶಣ್ಣವರ, ತಬಲಾ ಸಾಥ ಜಗನ್ನಾಥ ವಿನಾಯಕ ಹಣಗಿ ಯವರು ನೆರವೇರಿಸಲಿದ್ದಾರೆ.
ಈ ಬಾರಿ ಅದ್ದೂರಿಯಾಗಿ ಆಚರಿಸಲಿದ್ದು ಭಕ್ತಾಧಿಗಳು ಹೆಚ್ಚಿನ ಸಂಖ್ಯಯಲ್ಲಿ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಹೋಳಲಮ್ಮದೇವಿ ಟ್ರಸ್ಟ ಕಮೀಟಿ ಅಧ್ಯಕ್ಷ ದಾಮೋಜಿ ತೆಗ್ಗಿಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 