ಹೊಳಗುಂದಿ ಗ್ರಾ.ಪಂ.ತೆರಿಗೆ ವಸೂಲಾತಿ ಅಭಿಯಾನ
Holgundi Gram Panchayat Tax Collection Campaign
ಹೂವಿನಹಡಗಲಿ 24: ತಾಲೂಕಿನ ನಾನಾಗ್ರಾಪಂಗಳಲ್ಲಿ ವಸೂಲಾತಿ ಅಭಿಯಾನದ ಹಿನ್ನೆಲೆಯಲ್ಲಿ ಗ್ರಾಪಂ ಪಿಡಿಒ ಮತ್ತು ಸಿಬ್ಬಂದಿ ಆಯಾ ಗ್ರಾಪಂ ವ್ಯಾಪ್ತಿಯ ಪ್ರತಿ ಮನೆಗಳಿಗೆ ಮಂಗಳವಾರ ಭೇಟಿ ನೀಡಿ ಬಾಕಿ ಉಳಿದಿರುವ ತೆರಿಗೆ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ತಾಲೂಕಿನ ಹೊಳಗುಂದಿ ಗ್ರಾಪಂನಲ್ಲಿ ಪಿಡಿಒ ಪರಮೇಶಪ್ಪ, ಉಪಾದ್ಯಕ್ಷ ಗುರುಬಸವರಾಜ, ಲೆಕ್ಕ ಸಹಾಯಕ ಪ್ರಕಾಶ, ಸಿಬ್ಬಂದಿಗಳಾದ, ಯು.ಎಂ.ಶ್ವೇತಾ, ಮಲ್ಲಪ್ಪ ಅವರು ಬಾಕಿ ಉಳಿದಿರುವ ತೆರಿಗೆಯನ್ನು ಪ್ರತಿ ಮನೆಗೆ ತೆರಳಿ ಮಾಹಿತಿ ನೀಡುವ ಮೂಲಕ ವಸೂಲಾತಿ ಅಭಿಯಾನ ಮಾಡಿದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 