ಶುಕ್ರವಾರ ಕರಾವಳಿ ತಾಲೂಕು ಅಂಗನವಾಡಿ ಶಾಲೆಗಳಿಗೆ ರಜೆ ಘೋಷಣೆ
Holiday declared for Anganwadi schools in Karavali taluk on Friday
ಕಾರವಾರ 12 ; ಶುಕ್ರವಾರ ಸಹ ಭಾರೀ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕರಾವಳಿ ತಾಲೂಕಿನ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕು ಗಳಾದ ಕಾರವಾರ ,ಅಂಕೋಲಾ, ಕುಮಟಾ ,ಹೊನ್ನಾವರ, ಭಟ್ಕಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ರಜೆ ಘೋಷಿಸಿದ್ದಾರೆ. ಮಳೆ ಜೂ.17 ರತನಕ ಮುಂದುವರಿಯುವ ಸಾಧ್ಯತೆ ಇದೆ. ಭಾರೀ ಮಳೆ ಕಾರಣ ನಾಳೆ, ನಾಡಿದ್ದು ರೆಡ್ ಅಲರ್ಟ
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 