ಡೊಳ್ಳು ಕುಣಿತ ಕಾರ್ಯಕ್ರಮ
ಧಾರವಾಡ : ಕನರ್ಾಟಕ ವಿದ್ಯಾವರ್ಧಕ ಸಂಘದ ಯುವಜನ ಮಂಟಪವು, ಬಸವ ಜಯಂತಿ ಅಂಗವಾಗಿ ಮುರುಘಾಮಠ ಆವರಣದಲ್ಲಿ ಗಂಗವ್ವ ಆಡಿನವರ, ಶ್ರೀಶಕ್ತಿ ದ್ಯಾಮವ್ವ ಮಹಿಳಾ ಸಂಘ, ತಡಸಿನಕೊಪ್ಪ ತಂಡದವರಿಂದ ಏರ್ಪಡಿಸಿದ್ದ 'ಡೊಳ್ಳು ಕುಣಿತ' ಕಾರ್ಯಕ್ರಮಕ್ಕೆ ಸಮಾಜ ಸೇವಕಿ ನಿರ್ಮಲಾ ಹೊಂಗಲ ಚಾಲನೆ ನೀಡಿದರು.
ಅಧ್ಯಕ್ಷತೆಯನ್ನು ಮುರುಘಾಮಠದ ಉಪಾಧ್ಯಕ್ಷ ನಾಗರಾಜ ಪಟ್ಟಣಶೆಟ್ಟಿ ವಹಿಸಿದ್ದರು. ಯುವಜನ ಮಂಟಪ ಸಂಚಾಲಕ ಸತೀಶ ತುರಮರಿ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಸಹ ಕಾರ್ಯದಶರ್ಿ ಸದಾನಂದ ಎಸ್. ಶಿವಳ್ಳಿ ವಂದಿಸಿದರು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಮಠದ ಭಕ್ತಾದಿಗಳು, ಸಾರ್ವಜನಿಕರು, ಮತ್ತಿತರರು ಭಾಗವಹಿಸಿದ್ದರು.
ದೇಶದ ದಾರ್ಶನಿಕರ ಹೆಸರಿನಲ್ಲಿ ಬದುಕುತ್ತಿರುವ ಶೋಕಿಲಾಲರ ಸಂಖ್ಯೆ ಹೆಚ್ಚಾಗಿದೆ: ಶರಣಪ್ಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 