ಜೂ. 22ರಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರ ಕೊಪ್ಪಳ ಜಿಲ್ಲಾ ಪ್ರವಾಸ
Home Minister Dr. G. Parameshwara's visit to Koppal district on June 22
ಕೊಪ್ಪಳ 20: ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಜೂನ್ 22 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಗ್ಗೆ 6 ಗಂಟೆಗೆ ತುಮಕೂರಿನಿಂದ ರಸ್ತೆಯ ಮೂಲಕ ಹೊರಟು, 10.30ಕ್ಕೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಶಿರೂರು ಗ್ರಾಮಕ್ಕೆ ಆಗಮಿಸಿ, ಬೆಳಿಗ್ಗೆ 10.30 ರಿಂದ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ನಿರ್ಮಾಣಗೊಂಡಿರುವ ದಿವಂಗತ ಕೆ.ಹೆಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ರಿಂದ ಸಂಜೆ 4ರ ವರೆಗೆ ಕಾರ್ಯಕ್ರಮ ಕಾಯ್ದಿರಿಸಲಾಗಿದೆ.
ನಂತರ ಅಂದು ಸಂಜೆ 4 ಗಂಟೆಗೆ ಶಿರೂರಿನಿಂದ ಬಾಗಲಕೋಟೆ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 