ಮಾಜಿ ಯೋಧರು ರವಿಚಂದ್ರ ಬಾಲೇಹೊಸುರ ಗೃಹಪ್ರವೇಶ ಸಮಾರಂಭ
Homecoming ceremony of former soldier Ravichandran Balehosur
ಹುಬ್ಬಳ್ಳಿ 04: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿ ಯವತಿಯಿಂದ ಹುಬ್ಬಳ್ಳಿ ಸ್ಪೋಟ ಶೂಟಿಂಗ್ ಅಕಾಡೆಮಿಯ ಮಾಲಿಕರು, ಕೋಚ್, ಮಾಜಿ ಯೋಧರಾದ ರವಿಚಂದ್ರ ಮ. ಬಾಲೇಹೊಸುರ ಅವರು ಹೊಸದಾಗಿ ನಿರ್ಮಿಸಿದ ಮನೆಯ ಗೃಹಪವೇಶ ಸಮಾರಂಭದಲ್ಲಿ ಭಾಗವಹಿಸಿ ಸಹೋದರರಾದ ಶಿವಾನಂದ ಮ. ಬಾಲೇಹೊಸುರ ಹಾಗೂ ರವಿಚಂದ್ರ ಮ. ಬಾಲೇಹೊಸುರ ಅವರಿಗೆ ಗ್ರಂಥ ನೀಡಿ ಅಭಿನಂದನೆಗಳನ್ನು ಸಲ್ಲಿಸಿದರು. ಶುಭ ಕೋರಿದರು.
ಸುಜಯ ಸುರೇಶ ಹೊರಕೇರಿ, ಸೋಹನ್ಸುರೇಶ ಹೊರಕೇರಿ, ಸಹನಾ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯಾದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯಪರಿಷತ್‌ನ ಜಿಲ್ಲಾಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನಟ್ರಸ್ಟಿ, ಗ್ರಂಥ ಪಾಲಕಡಾ. ಸುರೇಶಡಿ. ಹೊರಕೇರಿ,ಶೂಟಿಂಗ್ ಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಮಿಂಚುತ್ತಿರುವ ಯುವಪ್ರತಿಭೆ ಐಶ್ವರ್ಯ ರವಿಚಂದ್ರ ಬಾಲೆಹೊಸೂರ, ಪ್ರೊಮನೋಹರ ಮಾಡಗಿ, ಪ್ರೊಚಿಲ್ಲೂರ, ಆಶಾ, ಅನ್ನಪೂರ್ಣ ಮಂಜುನಾಥ, ಮುಂತಾದವರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 