ಡಿ.5ರಂದು ಹೊನ್ನಮ್ಮದೇವಿ ಕಾರ್ತಿಕೋತ್ಸವ
Honnamdevi Kartikotsava on December 5th
ರಾಣೇಬೆನ್ನೂರ 24 : ಸುಕ್ಷೇತ್ರ ತಾಲೂಕಿನ ಗುಡಿಹೊನ್ನತ್ತಿ ಗ್ರಾಮದಲ್ಲಿ ಹೊನ್ನಮ್ಮದೇವಿ ಕಾರ್ತಿಕೋತ್ಸವವು ಡಿ.5ರಂದು ವೈಭವದಿಂದ ನೆರವೇರುವುದು. ಕಾರ್ತಿಕೋತ್ಸವದ ಅಂಗವಾಗಿ ರಾತ್ರಿ ಮನರಂಜನೆ ಕಾರ್ಯಕ್ರಮ ಜರುಗಲಿವೆ. ಅಂದು ಬೆಳಿಗ್ಗೆಯಿಂದಲೇ ಶ್ರೀದೇವಿಗೆ ವಿವಿಧ ಧಾರ್ಮಿಕ ಹಾಗೂ ಪೂಜಾ ಕಾರ್ಯಕ್ರಮಗಳು ಜರುಗಲಿವೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ತಹಶೀಲ್ದಾರ ಆರ್. ಎಚ್ ಭಾಗವಾನ್ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 