ಹೊನ್ನಾವರ: ವಿದ್ಯುತ್ ವ್ಯತ್ಯಯ
Honnavar: Power outage
ಕಾರವಾರ, ಜ.5: ಹೊನ್ನಾವರ 110 ಕೆ.ವಿ ವಿದ್ಯುತ್ ವಿತರಣಾ ಉಪ-ಕೇಂದ್ರದ 10 ಎಮ್.ವಿ.ಎ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣಾ ಕೆಲಸ ಇರುವುದರಿಂದ ಹೊನ್ನಾವರ ತಾಲೂಕಿನ ಪಟ್ಟಣ ಶಾಖೆಯ ಬಂದರುರೋಡ್, ಕೆ.ಹೆಚ್.ಬಿ ಕಾಲೋನಿ, ಎಲ್.ಐ.ಸಿ ಮತ್ತು ಕರ್ಕಿ ಫೀಡರ್ಗಳ ವ್ಯಾಪ್ತಿಯಲ್ಲಿ ಹಾಗೂ ಗೇರುಸೊಪ್ಪ ಶಾಖೆಯ ಮಾಗೋಡ ಫೀಡರಿನ 11 ಕೆ.ವಿ ಮಾರ್ಗದ ಕೆಲಸದ ನಿಮಿತ್ತ ಮಾಗೋಡ ಫೀಡರ್ ವ್ಯಾಪ್ತಿಯಲ್ಲಿ ಜ.7 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೊನ್ನಾವರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜೀನೀಯರ್(ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 