ಬಿ.ಇ.ಒ.ಗಳಿಗೆ ಗೌರವ ಸನ್ಮಾನ
Honorary Felicitation for BEOs
ಶಿಗ್ಗಾಂವಿ, ಜು.11: ಪಟ್ಟಣದ ಶ್ರೀಕಾಂತ ದುಂಡಿಗೌಡ್ರ ಅವರ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಅವರಿಗೆ ದೊರೆತ ಸರ್ವೋತ್ತಮ ಸೇವಾ ಪ್ರಶಸ್ತಿ ಹಾಗೂ ಬನ್ನೂರಿನ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಿ. ಶ್ರೀನಿವಾಸ್ ಅವರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಹಾವೇರಿಗೆ ಪದೋನ್ನತಿ ಹೊಂದಿದ ಹಿನ್ನೆಲೆಯಲ್ಲಿ ಇಬ್ಬರಿಗೂ ಗೌರವ ಸನ್ಮಾನ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀಕಾಂತ ದುಂಡಿಗೌಡ್ರ, ರಮೇಶ್ ಸಾತಣ್ಣವರ, ಬೋದಣ್ಣ ಬೆಳಗಲಿ ಸೇರಿದಂತೆ ಬನ್ನೂರು ಗ್ರಾಮದ ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 