ಮೇ 3ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ
Honorary program for talented students
ತಾಳಿಕೋಟಿ 02: ಪಟ್ಟಣದ ಜೆ.ಕೆ.ವೆಲ್ಫೇರ್ ಚಾರೀಟೇಬಲ್ ಟ್ರಸ್ಟ್ (ರಿ) ವತಿಯಿಂದ 2025-26ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಉರ್ದು ಮಾಧ್ಯಮದ ವಿದ್ಯಾರ್ಥಿಗಳಿಗೆ ಮೇ 3ರಂದು ಸನ್ಮಾನ ಕಾರ್ಯಕ್ರಮ ಏರಿ್ಡಸಲಾಗಿದೆ.
ಬೆಳಿಗ್ಗೆ 10:00 ಘಂಟೆಗೆ ಪಟ್ಟಣದ ಸ್ಟಾರ್ ಫಂಕ್ಷನ್ ಹಾಲ್ (ಕೊರ್ತಿ ಶಾದಿ ಹಾಲ್)ನಲ್ಲಿ ನಡೆಯಲಿರುವ ಈ ಸನ್ಮಾನ ಕಾರ್ಯಕ್ರಮದಲ್ಲಿ ಸಮಾಜದ ಗಣ್ಯರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕರು ಹಾಗೂ ಪೋಷಕರು ಭಾಗವಹಿಸಲಿದ್ದಾರೆ. ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಮುದಾಯದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಟ್ರಸ್ಟ್ ನ ಅಧ್ಯಕ್ಷ ಜಾವೀದ ಕೆಂಭಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 