ವಿಧಾನಪರಿಷತ್ ಸದಸ್ಯ ರವಿಕುಮಾರಗೆ ಗೌರವ ಸಮರೆ್ಣ
Honorary tribute to Legislative Council member Ravikumar
ತಾಳಿಕೋಟಿ 31: ವಿಧಾನ ಪರಿಷತ್ ಸದಸ್ಯ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ ಇವರನ್ನು ನಗರ ಬಿಜೆಪಿ ಘಟಕದ ವತಿಯಿಂದ ಸನ್ಮಾನಿಸಲಾಯಿತು. ಗುರುವಾರ ತಾಲೂಕಿನ ಮಿಣಜಗಿ ಗ್ರಾಮಕ್ಕೆ ಬರವೀಕ್ಷಣೆ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಅವರನ್ನು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಕ್ಷದ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಿ ಗೌರವ ಸಮರೆ್ಣ ಸಲ್ಲಿಸಲಾಯಿತು. ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ.ಎಸ್. ಪಾಟೀಲ ನಡಹಳ್ಳಿ, ಮುಖಂಡರಾದ ಕಾಶಿನಾಥ ಮುರಾಳ, ಮಾನಸಿಂಗ್ ಕೊಕಟನೂರ, ಎಂ.ಎಸ್.ಸರಶಟ್ಟಿ, ವಾಸುದೇವ ಹೆಬಸೂರ, ಶಿವಶಂಕರ ಹಿರೇಮಠ, ಪರುಶರಾಮ ಕಟ್ಟಿಮನಿ, ರಾಘವೇಂದ್ರ ಮಾನೆ ಹಾಗೂ ಪಕ್ಷದ ಪದಾಧಿಕಾರಿಗಳು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 