ಧಾರವಾಡದ ಸಾಂಸ್ಕೃತಿಕ ಸಂಘಟಕರಾದ ಯಮನಪ್ಪ ಜಾಲಗಾರ ಅವರಿಗೆ ಗೌರವ ಸನ್ಮಾನ
Honorary tribute to Yamanappa Jalagara, cultural organizer of Dharwad
ಧಾರವಾಡದ ಸಾಂಸ್ಕೃತಿಕ ಸಂಘಟಕರಾದ ಯಮನಪ್ಪ ಜಾಲಗಾರ ಅವರಿಗೆ ಗೌರವ ಸನ್ಮಾನ
ಧಾರವಾಡ 08: ನಾದ ಝೇಂಕಾರ ಸಾಂಸ್ಕೃತಿಕ ಸಂಘದ ಅಧ್ಯಕ್ಷರಾದ ಯಮನಪ್ಪ ಜಾಲಗಾರ ಅವರು ಪ್ರತಿ ವರ್ಷ ಮಕ್ಕಳಿಗೆ ಉಚಿತ ತರಬೇತಿ ನೀಡುತ್ತಾ ಮಕ್ಕಳ ಸಾಧನೆಯನ್ನು ಗುರುತಿಸುವಂಥ ಕಾರ್ಯ ಮಾಡುತ್ತಿದ್ದಾರೆ ಅವರ ಮಕ್ಕಳ ಸಾಂಸ್ಕೃತಿಕ ಕ್ಷೇತ್ರದಲ್ಲಿನ ಗಣನೀಯ ಸೇವೆ ಸಲ್ಲಿಸಿದ್ದನ್ನು ಗುರುತಿಸಿ ಸನ್ಮಾನಿಸಲಾಯಿತು ಸದ್ಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಹಾಸನದ ಶಾಲೆಯಲ್ಲಿ ತಬಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಸರ್ವೋದಯ ಟ್ರಸ್ಟನ ಐದನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಗೌರವ ಸನ್ಮಾನ ಮಾಡಲಾಯಿತು . ಈ ಸಂದರ್ಭದಲ್ಲಿ ಪರಮಪೂಜ್ಯ ಡಾ. ಬಸವರಾಜ ದೇವರು. ನಿವೃತ್ತ ಸೇನಾಧಿಕಾರಿ ಬಸ್ವಂತಪ್ಪ ಚಕ್ರಸಾಲಿ, ಪತ್ರಕರ್ತ ಬಸವರಾಜ ಆನೆಗುಂದಿ. ಸತೀಶ್ ಸರ್ಜಾಪುರ್. ಶಿಲ್ಪಾ ಸರ್ಜಾಪುರ್. ಮಹಾಂತೇಶ ಬೇತೂರ್ ಮಠ. ಸುನಿಲ್ ಹೊಂಗಲ್. ದ್ರಾಕ್ಷಾಯಿಣಿ ವಾಲಿ. ಡಾ. ನೀತಾ ಸಾಮ್ರಾಣಿ. ಡಾ. ಶಮಿರ್ ಸಾನು. ಸೇರದಂತೆ ಮೊದಲಾದವರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 