ತಾಲೂಕಿನ ಶಿಕ್ಷಕ ಸಾಹಿತಿ ವೈಬಿ ಕಡಕೋಳ ವರಿಗೆ ಗೌರವ ಸನ್ಮಾನ
Honorary tribute to taluk teacher and writer YB Kadakola
ಸವದತ್ತಿ 13 : ತಾಲೂಕಿನ ಶಿಕ್ಷಕ ಸಾಹಿತಿ ಬಿ. ಕಡಕೋಳ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಲ್ಲಿಸಿದ ತಲ್ಲೂರು ರಾಯನಗೌಡರು, ಸಮಗ್ರ ಅಧ್ಯಯನ ವಿಷಯದಲ್ಲಿ ಸಲ್ಲಿಸಿದ ಪ್ರಬಂಧಕ್ಕೆ ಡಾಕ್ಟರೇಟ್ ದೊರೆತ ಪ್ರಯುಕ್ತ ಬಾಗಲಕೋಟೆಯ ಡಾ.ಪ್ರಹ್ಲಾದ್ ಬಸಪ್ಪ ಬೋವಿ. ಬದಾಮಿಯ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶಿವಾನಂದ ಹಿರೇಮಠ.ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಗೀತಾ ಹೂಗಾರ. ಹನಮವ್ವ. ಹೂಗಾರ. ಗಂಗವ್ವ ಕಡಕೋಳ.ಶಿವಲೀಲಾ ಕಡಕೋಳ,ಆತ್ಮಾನಂದ ಕಡಕೋಳ. ಪ್ರಜ್ವಲ್ ಕಡಕೋಳ ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 