ನ್ಯಾಯವಾದಿ ಮಿಟ್ಟಲಕೋಡ್ಗೆ ಶ್ರೀಗಳಿಂದ ಸನ್ಮಾನ
Honored by the Lord for Advocate Mittalakode
ನ್ಯಾಯವಾದಿ ಮಿಟ್ಟಲಕೋಡ್ಗೆ ಶ್ರೀಗಳಿಂದ ಸನ್ಮಾನ
ಧಾರವಾಡ 11: ನಗರದ ಶ್ರೀ ಜಗದ್ಗುರು ಮೂರು ಸಾವಿರಮಠದಲ್ಲಿ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ, ನ್ಯಾಯವಾದಿ ಎಸ್. ಎಸ್. ಮಿಟ್ಟಲಕೋಡ್ ಅವರನ್ನು ಶ್ರೀ ಜಗದ್ಗುರು ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳು ಸನ್ಮಾನಿಸಿ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಧಾರವಾಡ ಹೈಕೋರ್ಟ್ ಪೀಠ ವಕೀಲರ ಸಂಘದ ಆಡಳಿತ ಮಂಡಳಿ ಸದಸ್ಯ ನ್ಯಾಯವಾದಿ ಕೆ. ಎಸ್. ಕೋರಿಶೆಟ್ಟರ್ ಮತ್ತು ಇತರರು ಹಾಜರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 