ಕ್ಷತ್ರಿಯ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಿಗೆ ಸನ್ಮಾನ

ಕ್ಷತ್ರಿಯ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಿಗೆ ಸನ್ಮಾನ Honored to the Director of Kshatriya Sauharda Cooperative Society

ಆಲಮೇಲ ೨೪; ಕ್ಷತ್ರಿಯ ಸೌಹಾರ್ದ ಸಹಕಾರಿ ಸಂಘದ ನೂತನ ನಿರ್ದೇಶಕರಾಗಿ ಆಯ್ಕೆಯಾದವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.