ನೂತನ ತಾಲೂಕು ಕಾನಿಪ ಪದಾಧಿಕಾರಿಗಳಿಗೆ ಸನ್ಮಾನ
Honors for new Taluk Kanip office bearers
ದೇವರಹಿಪ್ಪರಗಿ 13: ತಾಲೂಕಿನ ನೂತನವಾಗಿ ಆಯ್ಕೆಯಾದ ಕಾರ್ಯಾನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ತಾಲೂಕು ಘಟಕದ ಅಧ್ಯಕ್ಷ ರಹೀಮಾನ ಕನಕಲ್ ಅವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ನೂತನ ತಾಲೂಕು ಕಾನಿಪ ಸಂಘದ ಅಧ್ಯಕ್ಷ ಸಂಗಮೇಶ ಉತ್ನಾಳ, ಪ್ರ.ಕಾ ಶಿವಾನಂದ ಕುಂಬಾರ, ಉಪಾಧ್ಯಕ್ಷರುಗಳಾದ ಶ್ರೀಧರ ನಾಡಗೌಡ, ಮಂಜುನಾಥ ಬ್ಯಾಕೋಡ, ಖಜಾಂಚಿಗಳಾದ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಕಾರ್ಯದರ್ಶಿಗಳಾದ ಹುಸೇನ ಕೊಕಟನೂರ, ಮಳೆಪ್ಪಗೌಡ ಬಿರಾದಾರ, ಕರವೇ ಉಪಾಧ್ಯಕ್ಷ ನಾಗೇಶ ಕಮತಗಿ, ಪ್ರಧಾನ ಕಾರ್ಯದರ್ಶಿ ಅಶೋಕ ಗೊಲ್ಲರ, ಮುಖಂಡರುಗಳಾದ ತೌಶಿಫ್ ಪಟೇಲ, ಪ್ರಭುಗೌಡ ಬಾಗೇವಾಡಿ, ಗಣೇಶ ಶಿಂಧೆ, ಕಮಲಸಾಬ ಕಾಟಮನಹಳ್ಳಿ, ಅಬುಸಾಬ ಮಣ್ಣೂರ, ಬಾಬು ನದಾಫ್, ಅಮೋಗಿ ಮದಭಾವಿ, ಜಿ.ಎಂ.ಹಿರೇಮಠ ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 