ರಮಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಜನ ಪ್ರತಿನಿಧಿ ಮುಖಂಡರಿಗೆ ಸನ್ಮಾನ
Honors to public representatives who participated in Ramadan mass prayers
ಕೊಪ್ಪಳ 22: ಇಸ್ಲಾಂ ಧರ್ಮದ ಪವಿತ್ರ ರಂಜಾನ್ ಮಾಸಾಚರಣೆ ಪೂರ್ಣಗೊಂಡ ಬಳಿಕ ಜರುಗಿದ ಈದುಲ್ ಫಿತರ್ ಹಬ್ಬದ ಸಂದರ್ಭ ದಲ್ಲಿ ಕೊಪ್ಪಳ ನಗರದ ಈದ್ಗಾ ಮೈದಾನದಲ್ಲಿ ಜರುಗಿದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳ ,ಸಂಸದ ಕೆ ರಾಜಶೇಖರ ಹಿಟ್ನಾಳ, ಮಾಜಿ ಸಂಸದ ಸಂಗಣ್ಣ ಕರಡಿ ,ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ್, ಜೆಡಿಎಸ್ ರಾಜ್ಯ ಪರಿಷತ್ ಕೋರ್ ಕಮಿಟಿ ಸದಸ್ಯ ಸಿವಿ ಚಂದ್ರಶೇಖರ, ನಗರಸಭೆಯ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್, ಹಿರಿಯ ನ್ಯಾಯವಾದಿ ಎಸ್ ಆಸಿಫ ಅಲಿ, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ ಪಾಷಾ ಕಾಟನ್, ಸೈಯದ್ ಫೌಂಡೇಶನ್ ಅಧ್ಯಕ್ಷ ಡಾ, ಕೆ ಎಂ ಸಯ್ಯದ್ ಅಂಜುಮನ್ ಕಮಿಟಿ ಅಧ್ಯಕ್ಷ ಎಂಡಿ ಆಸಿಫ್ ಕರ್ಕಿಹಳ್ಳಿ, ಮತ್ತು ಕರ್ನಾಟಕ ಮುಸ್ಲಿಂ ಯುನಿಟಿ ಜಿಲ್ಲಾಧ್ಯಕ್ಷ ಎಂಡಿ ಜೀಲಾನ್ ಕಿಲ್ಲೆ ದಾರ್ ಸೇರಿದಂತೆ ಅನೇಕ ಜನ ಗಣ್ಯರಿಗೆ ವಿವಿಧ ರಾಜಕಾರಣಿಗಳಿಗೆ ಜನ ಪ್ರತಿನಿಧಿಗಳಿಗೆ ಈದ್ಗಾ ಕಮಿಟಿ ಪರವಾಗಿ ಸನ್ಮಾನಿಸಿ ಶುಭ ಕೋರಲಾಯಿತು ಈ ಸಂದರ್ಭದಲ್ಲಿ ಈದ್ಗಾ ಕಮಿಟಿಯ ಆಡಳಿತಾಧಿಕಾರಿ ಗೌಸ್ ಸಾಬ್ ಸರ್ದಾರ್ ಸೇರಿದಂತೆ ಪಂಚ್ ಕಮಿಟಿಯ ಮಸೀದಿ ಕಮಿಟಿಯ ಪದಾಧಿಕಾರಿಗಳು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 