ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಸನ್ಮಾನ
Honors to students selected for state level
ತಾಳಿಕೋಟಿ, 20 : ಮೂಕಿಹಾಳ ಗ್ರಾಮದ ಹತ್ತಿರ ಇರುವ ಯೂನಿಕ್ ವಿಜ್ಞಾನ ಪದವಿ ಪೂರ್ವ ಮಹಾ ವಿದ್ಯಾಲಯದ ವಿದ್ಯಾರ್ಥಿನಿಯರಾದ ಅಕ್ಷತಾ ಬಾಚಿಮಟ್ಟಿ ಹಾಗೂ ಅರ್ಿತ ಧನಪಾಲ್ ಇವರು ಚೆಸ್ ಪಂದ್ಯದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರನ್ನು ಕಾಲೇಜ ವತಿಯಿಂದ ಗುರುವಾರ ಸನ್ಮಾನಿಸಿ ಗೌರವಿಸಲಾಯಿತು.
ಇತ್ತೀಚೆಗೆ ನಡೆದ ವಿಜಯಪುರ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಚೆಸ್ ಪಂದ್ಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಾದ ಅಕ್ಷತಾ ಬಾಚಿಮಟ್ಟಿ ದ್ವಿತೀಯ ಸ್ಥಾನ ಹಾಗೂ ಅರ್ಿತಾ ಧನಪಾಲ ಅವರು ತೃತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸನ್ಮಾನ ಕಾರ್ಯಕ್ರಮದಲ್ಲಿ ಯೂನಿಕ್ ಪಿಯು ಕಾಲೇಜ ಆಡಳಿತ ಮಂಡಳಿ ನಿರ್ದೇಶಕ ಬಸವರಾಜ ಕುಂಬಾರ, ಬಿ.ಆರಿ್ಸ.ಕಾಶಿನಾಥ ಸಜ್ಜನ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 