ಉತ್ತಮ ಮಳೆಯ ಸಂತಸದಲ್ಲಿರುವ ರೈತರಿಗೆ ಕುದುರೆ ಶಾಕ್
Horse shock for farmers who are happy with good rains
ರಾಯಚೂರು: 26 ಉತ್ತಮ ಮಳೆಯಾಗುತ್ತಿರುವುದರಿಂದ ಉತ್ತಮ ಬೆಳೆ ಬೆಳೆಯುವ ನಿರೀಕ್ಷೆಯಲ್ಲಿರುವ ರಾಯಚೂರು ಜಿಲ್ಲೆಯ ಲಿಂಗಸುಗೂರು ಗ್ರಾಮದ ರೈತರಿಗೆ ಒಂಟಿ ಕುದುರೆ ಸಂಟಕವಾಗಿದೆ.
ಹೌದು ಈ ಕುದುರೆ ಸುಮಾರು 70 ಎಕರೆ ಭೂಮಿಯಲ್ಲಿ ಬೆಳೆದ ಬೆಳೆಯನ್ನು ಹಾನಿಗೊಳಿಸಿದೆ. ಓಡಿಸಲು ಹೋದ ರೈತರ ಮೈಮೇಲೆ ಎರಗಿ ಬೆದರಿಸುತ್ತೆ, ರೈತನ ನಾಯಿ ಮೇಲೆ ದಾಳೆ ನಡೆಸಿ ನಾಯಿಯನ್ನು ಕೊಂದು ಹಾಕಿದೆ.
ಈ ಕುದುರೆಯಿಂದ ಅಪಾರ ತೊಂದರೆ ಎದುರಿಸುತ್ತಿರುವ ರೈತರು ಸಂಬಂಧ ಪಟ್ಟ ಅಧಿಕಾರಿಗಳು ಈ ಕಡೆ ಗಮನಹರಿಸಿ ಕುದುರೆಯ ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 