ಕಡಣಿಯಲ್ಲಿ ಧಾರಾಕಾರ ಮಳೆಯಿಂದ ಮನೆ ಕುಸಿತ
House collapses due to heavy rain in Kadani
ಆಲಮೇಲ 19: ತಾಲೂಕಿನ ಸಮೀಪದ ಕಡಣಿ ಗ್ರಾಮದಲ್ಲಿ ಕೂಡಲಯ್ಯ ಬಸಯ್ಯ ಹಿಟ್ನಳ್ಳಿ ಅವರ ಮನೆ 8-10 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಅರ್ಧ ಭಾಗ ಸಂಪೂರ್ಣ ಮನೆ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಊರಿನ ವಾಲೀಕರಾದ ಶರಣಪ್ಪ ಭೀಮಶ್ಯ ವಾಲಿಕರ್ ಬಿದ್ದಿರುವ ಮನೆಗೆ ಭೇಟಿ ನೀಡಿ ಗ್ರಾಮ ಲೆಕ್ಕಾಧಿಕಾರಿಗೆ ತಿಳಿಸುತ್ತೇನೆ ಎಂದು ಹೇಳಿದರು.
ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಆದ್ದರಿಂದ ವಿವಿಧ ಬೆಳೆಗಳು ನಾಶವಾಗಿವೆ ಹಾಗೂ ದನ ಕರುಗಳಿಗೆ ತೊಂದರೆಯಾಗುತ್ತಿದೆ.
ರೈತ ದುಂಡಪ್ಪ ಕ್ಷತ್ರಿ
ಕಡಣಿ ಗ್ರಾಮದಲ್ಲಿ ಅನೇಕ ಹಳೆಯ ಮನೆಗಳು ಇರುವುದರಿಂದ ಈ ಧಾರಾಕಾರ ಮಳೆಯಿಂದ ಕೆಲವು ಮನೆಗಳು ಖುಷಿಯುತ್ತಿವೆ. ಯಾವುದೇ ಅಪಾಯ ಸಂಭವಿಸಿಲ್ಲ. ಆದರೂ ಸಾರ್ವಜನಿಕರಿಗೆ ಹಳೆಯ ಮನೆ ಇರುವವರು ಯಾವುದೇ ಕಾರಣಕ್ಕೂ ರಾತ್ರಿ ವೇಳೆಯಲ್ಲಿ ಅಥವಾ ಹಗಲಿನಲ್ಲಿ ಮನೆಯಲ್ಲಿ ಓಡಾಡುವುದಾಗಲಿ ಮಲಗುವುದಾಗಲಿ ಮಾಡಬಾರದು.
ಬಸಲಿಂಗಪ್ಪ ಎಸ್ ಕತ್ತಿ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 