26 ರಂದು ಬೃಹತ್ ಪಂಜಿನ ಮೆರವಣಿಗೆ
Huge torchlight procession on the 26th
26 ರಂದು ಬೃಹತ್ ಪಂಜಿನ ಮೆರವಣಿಗೆ
ಶಿಗ್ಗಾವಿ 25 : ಪಟ್ಟಣದಲ್ಲಿ ಜ. 26ರಂದು ಸಂಜೆ 68 ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆ ಶಿಗ್ಗಾವಿ ವತಿಯಿಂದ ರಾಯಣ್ಣನವರ ಬೃಹತ್ ಪಂಜಿನ ಮೆರವಣಿಗೆ ಹೆಮ್ಮಿಕೊಳ್ಳಲಾಗಿದೆ ಎಂದು ಯುವ ಕರ್ನಾಟಕ ರಕ್ಷಣಾ ವೇಧಿಕೆಯ ಜಿಲ್ಲಾಧ್ಯಕ್ಷ ಸಂತೋಷ ಚಾಕಲಬ್ಬಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶ್ರೀ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಪ್ರತಿಮ ಹೋರಾಟಗಾರ ಚೆನ್ನಮ್ಮನ ಬಲಗೈ ಬಂಟ ಎಂಬ ಖ್ಯಾತಿಯ ಸಂಗೋಳ್ಳಿ ರಾಯಣ್ಣನವರು ಹುಟ್ಟಿದರೆ ಸ್ವಾತಂತ್ರ್ಯೋತ್ಸವ ಬಲಿದಾನವಾದರೆ ಗಣರಾಜ ಗಣರಾಜ್ಯೋತ್ಸವ ಹೀಗಾಗಿ ಈ ಬೃಹತ್ ಪಂಜಿನ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು, ವಿವಿಧ ಸಂಘಟನೆಯ ಪದಾಧಿಕಾರಿಗಳು, ಯುವಕರು, ಗಣ್ಯರು ಭಾಗವಹಿಸುವಂತೆ ಮನವಿ ಮಾಡಿದರು. ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ತಾಲೂಕು ಅಧ್ಯಕ್ಷ ಪಕ್ಕೀರ್ಪ ಕುಂದೂರ,ನಾಗರಾಜ ತೀರ್ಥ,ಪೀರ್‌ಸಾಬ್ ನದಾಫ್, ಮುನ್ನಾ ಬಿಸ್ತಿ, ತಿಪ್ಪಣ್ಣ ಮೀಶಿ, ರುದ್ರ್ಪ ಹಡಪದ ಹಾಗೂ ಅನೇಕರು ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 