ಜನೇವರಿ 1 ರಂದು ಹುಣಶ್ಯಾಳ ಪಿಜಿ ಸಿದ್ದಲಿಂಗೇಶ್ವರ ಜಾತ್ರೆ
Hunashyal PG Siddalingeshwara Fair on January 1st
ಘಟಪ್ರಭಾ 24: ಸಮೀಪದ ಹುಣಶ್ಯಾಳ ಪಿಜಿ ಸಿದ್ಧಲಿಂಗ ಕೈವಲ್ಯಾಶ್ರಮದ ಶ್ರೀ ಸಿದ್ದಲಿಂಗೇಶ್ವರ ಜಾತ್ರೆಗೆ ಜನೇವರಿ 1ರಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ: ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರು ಆಗಮಿಸಲಿದ್ದಾರೆ ಎಂದು ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ನಿಜಗುಣ ದೇವ ಮಹಾಸ್ವಾಮಿಗಳು ತಿಳಿಸಿದರು.
ಅವರು ಬುಧವಾರದಂದು ಶ್ರೀಮಠದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. 27ನೇ ಸತ್ಸಂಗ ಸಂಭ್ರಮ ಮತ್ತು ಅಪ್ಪನ ಜಾತ್ರೆ ಕಾರ್ಯಕ್ರಮವು 2026 ಜನೇವರಿ 1 ರಿಂದ 3ರವರೆಗೆ ವಿಜೃಂಭನೆಯಿಂದ ಜರುಗಲಿದ್ದು,
ಮೂರು ದಿನಗಳ ನಡೆಯುವ ಶ್ರೀ ಸಿದ್ದಲಿಂಗೇಶ್ವರ ಜಾತ್ರೆಗೆ ಸಚಿವರು,ಸಂಸದರು, ಶಾಸಕರು, ಗಣ್ಯ ಮಾನ್ಯರು, ಯುವ ಮುಖಂಡರು ಸೇರಿದಂತೆ ನಾಡಿನ ಹಲವಾರು ಮಹಾತ್ಮರು ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವರು ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 