ನನಗೂ ಸಿಎಂ ಆಗುವ ಆಸೆ ಇದೆ: ಎಂ.ಬಿ.ಪಾಟೀಲ್
ವಿಜಯಪುರ : 'ನನಗೀಗ 54 ವರ್ಷ ಪ್ರಾಯ, ನನಗೆ ಸಿಎಂ ಆಗಬೇಕೆಂಬ ಆಸೆ ಇದೆ ಆದರೆ ದುರಾಸೆ ಇಲ್ಲ ಎಂದು ಬಬಲೇಶ್ವರ ಶಾಸಕ,ಮಾಜಿ ಸಚಿವ ಎಂ.ಬಿ.ಪಾಟೀಲ್ ಕಾಂಗ್ರೆಸ್ಗೆ ಪರೋಕ್ಷ ಟಾಂಗ್ ನೀಡಿದ್ದಾರೆ.
ಸೋಮದೇವಹಟ್ಟಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ದುಗರ್ಾದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಪಾಟೀಲ್ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.
'ನನಗೆ ಸಚಿವ ಸ್ಥಾನ ಸಿಗಲಿ, ಸಿಗದೆ ಇರಲಿ ನಾನು ಈಗಲೂ ಪವರ್ಫುಲ್ ಎಂದರು.
ಇದೇ ವೇಳೆ 'ಎಲ್ಲದಕ್ಕೂ ಸಮಯ ಬರಬೇಕು. ದುಗರ್ಾ ದೇವಿ ನನಗೆ ಶಕ್ತಿ ನೀಡಿದ್ದಾಳೆ ಮತ್ತು ಪರೀಕ್ಷೆಯನ್ನೂ ಮಾಡುತ್ತಿದ್ದಾಳೆ' ಎಂದರು.

ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 