ಖರ್ಗೆ ಮಾತಿಗೆ ನಾನು ಬದ್ಧ: ಡಿ.ಕೆ. ಶಿವಕುಮಾರ್
I stand by Kharge's word: D.K. Shivakumar
ಬೆಂಗಳೂರು: 'ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ' ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದಾಗ, ಮೊಯಿಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಅದರ ಅಗತ್ಯವೂ ಇಲ್ಲ ಎಂದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 