ಐಬಿಎಂಆರ್ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವ
IBMR Education Institute's Silver Jubilee
ಹುಬ್ಬಳ್ಳಿ 12 :ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಐಬಿಎಂಆರ್ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವ ಸುಸಂದರ್ಭದಲ್ಲಿ ಐಬಿಎಂಆರ್ನ ಮುಖ್ಯಸ್ಥ ವಿನಯಚಂದ್ರ ಮಹೇಂದ್ರಕರ ಅವರನ್ನು ಭೇಟಿಯಾಗಿ ಐಬಿಎಂಆರ್ ಶಿಕ್ಷಣ ಸಂಸ್ಥೆಯು 25 ವರ್ಷಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿ, ಆತ್ಮೀಯವಾಗಿ, ಹುತ್ಪೂರ್ವಕವಾಗಿ ಅಭಿನಂದನೆಗಳನ್ನು ಸಲ್ಲಿಸಿದರು.
ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಸಹನಾ ಸುರೇಶ ಹೊರಕೇರಿಸೋಹನ ಸುರೇಶ ಹೊರಕೇರಿ, ಸುಜಯ ಸುರೇಶ ಹೊರಕೇರಿ, ಸುಪ್ರಿಯಾ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯಅಧ್ಯಕ್ಷ ಪ್ರೊ ಎಸ್.ಎಂ.ಸಾತ್ಮಾರ, ಸುಮಾ ಮಹೇಂದ್ರಕರ, ಪ್ರೊ ಸದಾನಂದ ಹಾವನಗಿ, ಸುಧಾಕರಕಟಾವಕರ, ಮುಂತಾದವರುಇದ್ದರು.
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ 