ಐಐಟಿ ಬಾಂಬೆಯಿಂದ ರಾಚವಿವಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿ ಗೌರವ
IIT Bombay honours Rachavi with national-level award
ಬೆಳಗಾವಿ 17: ಐಐಟಿ, ಬಾಂಬೆ ಇವರ ವತಿಯಿಂದ ಏರಿ್ಡಸಲಾದ ಓಚಿಣಠಚಿಟ ಉಜಠಿಚಿಣಚಿಟ ಂತಿಚಿಡಿ 2025 (ಇಜಣಠ 02) ದ “ಇಟಜಡಿರಟಿರ ಗಟಿತಜಢಿಣಥಿ ಂತಿಚಿಡಿಜ”, ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಶಸ್ತಿ ಗೌರವವನ್ನು ಇಸ್ರೋದ ಮಾಜಿ ಅಧ್ಯಕ್ಷ ಕಿರಣ ಕುಮಾರ, ಇವರ ಉಪಸ್ಥಿತಿಯಲ್ಲಿ ದಿ. 17ರಂದು ನಡೆದ ಐಐಟಿ, ಬಾಂಬೆ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಸಿ. ಎಮ್. ತ್ಯಾಗರಾಜ, ಇವರು ಸ್ವೀಕರಿಸಿದರು.
ಈ ಪ್ರಶಸ್ತಿಯಿಂದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರು Free and Open Source Software for Education (FOSSEE) GIS ಯೋಜನೆಯ ವಿವಿಧ ಶಿಬಿರ ಹಾಗೂ ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಸಹಕಾರಿಯಾಗಲಿದೆ.
ವಿಶ್ವವಿದ್ಯಾಲಯದ ಭೂಗೋಳಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಬಸವರಾಜ ಬಗಾಡೆ, ಇವರಿಗೆ É “National Geospatial Emerging Faculty Fellow Award” ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 