ಐ.ಟಿ.ಐ ಉದ್ಯೋಗಮೇಳ-2025
ITI Job Fair-2025
ಧಾರವಾಡ, 23 ; ವಿದ್ಯಾಗಿರಿಯ ಜೆ.ಎಸ್.ಎಸ್ ಉತ್ಸವ ಸಭಾಭವನದಲ್ಲಿ ನಾಳೆ ರವಿವಾರ ದಿನಾಂಕ 24-08-2025 ರಂದು ಬೆಳಿಗ್ಗೆ 10.00 ಗಂಟೆಗೆ ಜನತಾ ಶಿಕ್ಷಣ ಸಮಿತಿ, ಧಾರವಾಡ ಹಾಗೂ ಬಾಷ್ ಇಮಡಿಯಾ ಫೌಂಡೇಶನ್ ಸಹಯೋಗದಲ್ಲಿ ಐ.ಟಿ.ಐ ಪಾಸಾದ ಹಾಗೂ ಕೊನೆಯ ವರ್ಷದ ಐ.ಟಿ.ಐ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.
ಈ ಸಮಾರಂಭದ ಉದ್ಘಾಟನೆಯನ್ನು ಜೆ.ಎಸ್.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ನೆರವೇರಿಸಲಿದ್ದು, ಅತಿಥಿಗಳಾಗಿ ಉದ್ಯೋಗ ಮತ್ತು ತರಬೇತಿ ಇಲಾಖೆಯ ಜಂಟೀ ನಿರ್ದೇಶಕರಾದ ಬಸವಪ್ರಭು ಹಿರೇಮಠ ಮತ್ತು ಸಹಾಯಕ ಜಂಟೀ ನಿರ್ದೇಶಕರಾದ ರವೀಂದ್ರ. ಪಿ. ದ್ಯಾಬೇರಿ ಆಗಮಿಸಲಿದ್ದಾರೆ. ಬಾಷ್ ಇಂಡಿಯಾ ಫೌಂಡೇಶನ್ ನ ಸುಧೀರ ಪಿಡ್ಡಿ, ಖಲೀಮ್ ಹಾಗೂ ಜೆ.ಎಸ್.ಎಸ್ ಐ.ಟಿ.ಐ ನ ಪ್ರಾಚಾಯ್ರಾದ ಮಹಾವೀರ ಉಪಾದ್ಯೆ ವೇದಿಕೆಯ ಮೇಲೆ ಉಪಸ್ಥಿತರಿರಲಿದ್ದಾರೆ.
ಆತ್ಮೀಯ ಮಾಧ್ಯಮ ಮಿತ್ರರು ಈ ಕಾರ್ಯಕ್ರಮಕ್ಕೆ ತಾವು ಸಹ ಆಗಮಿಸಿ ಶೋಭೆ ತರಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 