ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಿ: ಸಿದ್ದರಾಮಯ್ಯ
ಬೆಂಗಳೂರು, ಏ.20,ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.ಕೊರೊನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ. ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯ. ಗಾಳಿ ಸುದ್ದಿಯಿಂದ ಪ್ರಚೋದನೆಗೊಳಗಾಗದೆ ಜನ ಸಂಯಮದಿಂದ ವರ್ತಿಸಬೇಕೆಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 