ಬಾಕಿ ಬಿಲ್ ಪಾವತಿಸದಿದ್ದರೆ ವಿದ್ಯುತ್ ಕಡತ ಗೊಳಿಸಲಾಗುವುದು
If the outstanding bill is not paid, the electricity will be cut off
ಸಂಬರಗಿ, 09 ; 2018ರಲ್ಲಿ ಹೆಸ್ಕಾಂ ಇಲಾಖೆಯಿಂದ ಅಕ್ರಮ್-ಸಕ್ರಮ್‌ದಲ್ಲಿ ಕೊಳವೆ ಬಾವಿ ಹಾಗೂ ತೆರೆದ ಭಾವಿ ವಿದ್ಯುತ್ ಸಂಪರ್ಕಕ್ಕಾಗಿ ರೂ.50 ಗಳನ್ನು ಡಿಪಾಸಿಟ್ ತುಂಬಿದ ರೈತರು ಈಗ ಕಾರ್ಯಾಲಯಕ್ಕೆ ಇನ್ನೂ ಠೇವಣಿ ತುಂಬಬೇಕೆಂದು ಜಂಬಗಿ ವಲಯ ಹೆಸ್ಕಾಂ ಅಧಿಕಾರಿಯಾದ ಕೆ.ಎಸ್. ಠಕ್ಕಣ್ಣವರ ತಿಳಿಸಿದರು.
ಜಂಬಗಿ ಗ್ರಾಮದ ಹೆಸ್ಕಾಂ ಕಾರ್ಯಲಯದಲ್ಲಿ ಸುದ್ಧಿಗಾರರಿಗೆ ಮಾಹಿತಿ ನೀಡಿ ಅವರು ಗಡಿ ಭಾಗದಲ್ಲಿ ವಿದ್ಯುತ್ ಬಿಲ್ ಬಾಕಿ ಬಹಳ ಇದ್ದು, ಗ್ರಾಹಕರು ತಮ್ಮ ಬಾಕಿಯನ್ನು ಕಾರ್ಯಲಯಕ್ಕೆ ಅಥವಾ ವಸೂಲಿ ಅಧಿಕಾರಿಗಳಿಗೆ ಜಮಾ ಮಾಡಿ ಪಾವತಿ ಪಡೆದುಕೊಳ್ಳಬೇಕು. ಇಲ್ಲವಾದರೆ ವಿದ್ಯುತ್ ಕಡತ ಗೊಳಿಸಲಾಗುವುದು ಎಂದು ಎಚ್ಚರಿಗೆ ನೀಡಿ ಮಾತನಾಡಿ ಅವರು ಇತ್ತೀಚಿಗೆ ಮಳೆಯ ಪ್ರಮಾಣ ಹೆಚ್ಚಿದ್ದು, ರೈತರು ವಿದ್ಯುತ್ ತಂತಿಗಳು, ವಿದ್ಯುತ್ ಕಂಬ, ಅರ್ತಿಂಗ್ ವೈರ್‌ಗೆ ಜಾನುವಾರುಗಳನ್ನು ಕಟ್ಟಬಾರದು ಅಥವಾ ಮಳೆಯಲ್ಲಿ ವಿದ್ಯುತ್ ಕಂಬಕ್ಕೆ ಸ್ಪರ್ಶ ಮಾಡಬಾರದು ಹಾಗೂ ಖಾಸಗಿ ವ್ಯಕ್ತಿಗಳು ವಿದ್ಯುತ್ ಕಂಬಗಳನ್ನು ಏರಿ ಕೆಲಸ ಮಾಡಬಾರದು. ಏನೇ ಅನಾಹುತಗಳಾದರೆ ಅದಕ್ಕೆ ಹೆಸ್ಕಾಂ ಹೊಣೆಗಾರ ಆಗುವುದಿಲ್ಲ ಎಂದು ಮುನ್ನೆಚ್ಚರಿಕೆ ನೀಡಿದರು.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 