ಅಸ್ಕಿ ಫೌಂಡೇಶನದಿಂದ ಇಫ್ತಾರ ಕೂಟ
Iftar party organized by ASCII Foundation
ತಾಳಿಕೋಟೆ 13 : ಪವಿತ್ರ ರಮಜಾನ ಮಾಸದ ಅಂಗವಾಗಿ ಅಸ್ಕಿ ಫೌಂಡೇಶನ್ ಅಭಿಮಾನಿ ಬಳಗದ ವತಿಯಿಂದ ಮುಸ್ಲಿಂ ಬಾಂಧವರಿಗಾಗಿ ನಾಳೆ (ಮಾ.13) ಶುಕ್ರವಾರದಂದು ಸೌಹಾರ್ದ ಇಫ್ತಾರ ಕೂಟವನ್ನು ಆಯೋಜಿಸಲಾಗಿದೆ. ಪಟ್ಟಣದ ಹಳೆ ತರಕಾರಿ ಮಾರುಕಟ್ಟೆ ಆವರಣದಲ್ಲಿ ಸಂಜೆ 5-30ಕ್ಕೆ ನಡೆಯಲಿರುವ ಈ ಸೌಹಾರ್ದ ಇಫ್ತಾರ ಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಫೌಂಡೇಶನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 