ಇಂದು ಡಾ.ಪ್ರಭುಗೌಡ ಲಿಂಗದಳ್ಳಿ ಬಳಗದಿಂದ ಇಫ್ತಾರ ಕೂಟ
Iftar party organized by Dr. Prabhugowda Lingadalli group today
ತಾಳಿಕೋಟಿ 14: ಪವಿತ್ರ ರಮಜಾನ ಮಾಸದ ಅಂಗವಾಗಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಪ್ರಭುಗೌಡ ಪಾಟೀಲ(ಲಿಂಗದಳ್ಳಿ) ಅಭಿಮಾನಿಗಳ ಬಳಗದ ವತಿಯಿಂದ ಮುಸ್ಲಿಂ ಬಾಂಧವರಿಗಾಗಿ ತಾಳಿಕೋಟಿ ತಾಲೂಕಿನ ದೇವರ ಹಿಪ್ಪರಗಿ ಮತಕ್ಷೇತ್ರದ ಪೀರಾಪೂರ ಗ್ರಾಮದಲ್ಲಿ ನಾಳೆ (ಮಾ.15) ರವಿವಾರ ಸೌಹಾರ್ದ ಇಫ್ತಾರ ಕೂಟವನ್ನು ಆಯೋಜಿಸಲಾಗಿದೆ. ಪೀರಾಪೂರ ಗ್ರಾಮದ ಎಸ್.ಬಿ.ಬಿರಾದಾರ ಸರಕಾರಿ ಪ್ರೌಢಶಾಲೆ ಹತ್ತಿರ ಸಂಜೆ 6-15 ಘಂಟೆಗೆ ನಡೆಯಲಿರುವ ಈ ಸೌಹಾರ್ದ ಇಫ್ತಾರ ಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಡಾ.ಪ್ರಭುಗೌಡ ಲಿಂಗದಳ್ಳಿ ಅಭಿಮಾನಿ ಗೆಳೆಯರ ಬಳಗದ ಪ್ರಕಟಣೆ ತಿಳಿಸಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 