ಅಕ್ರಮ ಗಾಂಜಾ ಮಾರಾಟ: ಆರೋಪಿಗಳಿಬ್ಬರ ಬಂಧನ
Illegal marijuana sale: Two accused arrested: 16.6
ಬೆಳಗಾವಿ 16: ಕ್ಯಾಂಪ್ ಪೊಲೀಸ್ ಠಾಣೆಯ ಶೌರ್ಯ ಸರ್ಕಲ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿದ ಸಿಇಎನ್ ಅಪರಾಧ ಠಾಣೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ಅವರಿಂದ ರೂ. 2000 ಮೌಲ್ಯದ 200 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಅಂಬೇವಾಡಿ ನವೀನ ಗಲ್ಲಿ ನಿವಾಸಿ ಕಿರಣ ಗುಂಡು ಆದವ ಮತ್ತು ಶಿನ್ನೋಳಿ ನಿವಾಸಿ ರಾಹುಲ್ ಆರೋಪಿಗಳಾಗಿದ್ದು, ಎಸಿಪಿ ಜೆ. ರಘು ಹಾಗೂ ಸಿಬ್ಬಂದಿ ಅವರು ದಾಳಿ ಮಾಡಿ, ಆರೋಪಿಗಳನ್ನು ಬಂಧಿಸಿ ಆರೋಪಿಗಳ ವಿರುದ್ಧ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 