ಅಕ್ರಮ ಗಾಂಜಾ ಮಾರಾಟ: ಆರೋಪಿ ಬಂಧನ, 30,000 ರೂ. ಮೌಲ್ಯದ ಗಾಂಜಾ ವಶ
Illegal sale of ganja: Accused arrested, ganja worth Rs. 30,000 seized
ಬೆಳಗಾವಿ 16: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿದ ಹಿರೇಬಾಗೇವಾಡಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ.
ಹಲಗಾ ಗಣಪತಿ ಗಲ್ಲಿ ನಿವಾಸಿ ಪಿರಾಜಿ ಯಲ್ಲಪ್ಪ ಯೇಸುಚೇ ಆರೋಪಿಯಾಗಿದ್ದು, ಈತನ ಕಮಕಾರಟ್ಟಿ ಬ್ರಿಡ್ಜ ಕೆಳಗೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಹಿರೇಬಾಗೇವಾಡಿ ಪಿಎಸ್ಐ ಅವಿನಾಶ ಎ.ವೈ. ಹಾಗೂ ಸಿಬ್ಬಂದಿ ಅವರು ದಾಳಿ ಮಾಡಿದ್ದು, ಆರೋಪಿಯನ್ನು ಬಂಧಿಸಿ ಆತನಿಂದ 30,000 ರೂ. ಮೌಲ್ಯದ 650 ಗ್ರಾಂ ಗಾಂಜಾ ವಶಪಡಿಸಿಕೊಂಡು ಆರೋಪಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 