ಅಕ್ರಮ ಗಾಂಜಾ ಮಾರಾಟ: 330ಗ್ರಾಂ ಗಾಂಜಾ ವಶ
Illegal sale of marijuana: 330 grams of marijuana seized
ಬೆಳಗಾವಿ 11:ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಸಿಇಎನ್ ಅಪರಾಧ ಠಾಣೆಯ ಪೊಲೀಸ್‌ರು ದಾಳಿ ಮಾಡಿ ಆರೋಪಿಯಿಂದ ಒಟ್ಟು 8000 ರೂ. ಮೊತ್ತದ 330ಗ್ರಾಂ ಗಾಂಜಾ ಸಣ್ಣ ಸಣ್ಣ ಪಾಕಿಟಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಳಗಾವಿ ಗ್ಯಾಂಗವಾಡಿ ಶಿವಬಸವನಗರದ ನೇತಾಜಿ ಚೌಗುಲೆ ಅವರ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದ ಸುಮನ ವಿಕ್ರಾಂತ ದಿಡೆ(23) ಬಂಧಿತ ಮಹಿಳೆಯಾಗಿದ್ದಾಳೆ.
ಈ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲ ಮಾಡಿಕೊಂಡು ಆರೋಪಿತಳ ವಿರುದ್ಧ ಕಾನೂನು ಕ್ರಮ ಜರುಗಿಸಿ, ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 