ನಿಗದಿತ ಸಮಯದಲ್ಲಿ ಕಾಮಗಾರಿ ಅನುಷ್ಠಾನ ಮಾಡಿ: ಕರೀಂ ಅಸದಿ
Implement the work within the stipulated time: Karim Asadi
ಕಾರವಾರ, ಸೆ.22 :- ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ಇಲಾಖೆ ವಿವಿಧ ಯೋಜನೆಗಳ ಅನುಷ್ಠಾನ ಕುರಿತಾದ ಪ್ರಗತಿ ಪರೀಶೀಲನಾ ಸಭೆಯು ಸೋಮವಾರ ಜಿಲ್ಲಾ ಪಂಚಾಯತ ಎನ್.ಐ.ಸಿ ಸಭಾ ಭವನದಲ್ಲಿ ನಡೆಯಿತು.
ಜಿಲ್ಲಾ ಪಂಚಾಯತನ ಯೋಜನಾ ನಿರ್ದೇಶಕ ಕರೀಂ ಅಸದಿ ಮಾತನಾಡಿ, ತೋಟಗಾರಿಕೆ ಇಲಾಖೆಯಡಿ ಅನುಷ್ಠಾನವಾಗುತ್ತಿರುವ ನರೇಗಾ ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೋಳಿಸಬೇಕು, ಮಾನವ ದಿನಗಳ ಸೃಜನೆ ಗುರಿಯನ್ನು ಕನಿಷ್ಠ ಸಮಯದಲ್ಲಿ ಮುಗಿಸಲು ತಿಳಿಸಿದ ಅವರು ಕಾಳು ಮೇಣಸು ಮತ್ತು ಸಂಬಾರು ಬೇಳೆಗಳನ್ನು ಉತ್ತೆಜೀಸಲು ಸೂಚಿಸಿದರು.
ಈ ಸಂಧರ್ಭದಲ್ಲಿ ತೋಟಗಾರಿಕೆ ಉಪ ನಿರ್ದೇಶಕ ಡಾ. ಬಿ. ಪಿ. ಸತೀಶ, ಜಿಲ್ಲಾ ಪಂಚಾಯತನ ಸಹಾಯಕ ಯೋಜನಾ ಅಧಿಕಾರಿ ಕೃಷ್ಣಾ ಶಾಸ್ತ್ರೀ, ಂಆಕಅ ಯವರಾದ ನಾಗರಾಜ ನಾಯ್ಕ, ಆಒಋ ಯವರಾದ ಶಿವಾಜಿ ಬೋಬ್ಲಿ, ಐಇಸಿ ಸಂಯೋಜಕ ಶ್ರೀನಿವಾಸ ಲಮಾಣಿ ಹಾಗೂ ನರೇಗಾ ಸಿಬ್ಬಂದ್ಧಿಗಳು ಮತ್ತು ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 